RRB KANNADA

Welcome to RRB KANNADA. RRB KANNADA is India's top website for GK (General Knowledge), General Studies, Current Affairs and Aptitude for UPSC, SSC, Banking / IBPS, IAS, NTSE, CLAT, Railways, NDA, CDS, Judiciary, UPPSC, RPSC, GPSC, MPSC, MPPSC and other states civil services / government job recruitment examinations of India.

Friday, February 11, 2022

ಪೂರ್ವ ಕರಾವಳಿ ರೈಲ್ವೆಯಲ್ಲಿ ಉದ್ಯೋಗ: 756 ಹುದ್ದೆಗಳಿಗೆ ಅರ್ಜಿ ಆಹ್ವಾನ

  SHOBHA       Friday, February 11, 2022

 ಪೂರ್ವ ಕರಾವಳಿ ರೈಲ್ವೆಯಲ್ಲಿ ಉದ್ಯೋಗ: 756 ಹುದ್ದೆಗಳಿಗೆ ಅರ್ಜಿ ಆಹ್ವಾನ



RRC East Coast Railway Recruitment 2022: ಪೂರ್ವ ಕರಾವಳಿ ರೈಲ್ವೆಯ ನೇಮಕಾತಿ ಮಂಡಳಿಯು ಅಗತ್ಯ ಅಪ್ರೆಂಟಿಸ್ ಪೋಸ್ಟ್‌ಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಹಾಕಬಹುದು.


ಪೂರ್ವ ಕರಾವಳಿ ರೈಲ್ವೆ ಘಟಕವಾರು ಹುದ್ದೆಗಳ ವಿವರ:

ಕ್ಯಾರಿಯೇಜ್ ರಿಪೇರ್ ವರ್ಕ್‌ಶಾಪ್ ಮಚೇಶ್ವರ್, ಭುಬನೇಶ್ವರ್ : 190

ಖುರ್ದ ರೋಡ್ ಡಿವಿಷನ್ : 237

ವಾಲ್‌ಟೈರ್ ಡಿವಿಷನ್ : 263

ಸಂಬಲ್‌ಪುರ್ ಡಿವಿಷನ್ : 66


ಅರ್ಜಿ ಶುಲ್ಕ ವಿವರ:

ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.100.

ಎಸ್‌ಸಿ / ಎಸ್‌ಟಿ, PwD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್‌, ಡೆಬಿಟ್ ಕಾರ್ಡ್‌, ನೆಟ್‌ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.


ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-02-2022

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07-03-2022


ವಯೋಮಿತಿ ಅರ್ಹತೆಗಳು:

ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿದೆ.


ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ / ಐಟಿಐ ಪಾಸ್‌.


RRC East Coast Central Railway Recruitment 2022:Website

RRC East Coast Central Railway Recruitment 2022 : Apply Online

Notification-East-Coast-Railway-Act-Apprentice-Posts

logoblog

Thanks for reading ಪೂರ್ವ ಕರಾವಳಿ ರೈಲ್ವೆಯಲ್ಲಿ ಉದ್ಯೋಗ: 756 ಹುದ್ದೆಗಳಿಗೆ ಅರ್ಜಿ ಆಹ್ವಾನ

Previous
« Prev Post

No comments:

Post a Comment