RRB KANNADA

Welcome to RRB KANNADA. RRB KANNADA is India's top website for GK (General Knowledge), General Studies, Current Affairs and Aptitude for UPSC, SSC, Banking / IBPS, IAS, NTSE, CLAT, Railways, NDA, CDS, Judiciary, UPPSC, RPSC, GPSC, MPSC, MPPSC and other states civil services / government job recruitment examinations of India.

Friday, March 18, 2022

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ 2022 : BMRCL Recruitment 2022

  SHOBHA       Friday, March 18, 2022

 ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ 2022 : BMRCL Recruitment 2022



ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ 2022

BMRCL Recruitment 2022: ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳನ್ನು 3 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,


 ಇಲಾಖೆ ಹೆಸರು:ಬೆಂಗಳೂರಿನ ಮೆಟ್ರೋ ರೈಲ್ವೆ ನಿಗಮ ನಿಯಮಿತ

ಹುದ್ದೆಗಳ ಹೆಸರು:ಡೆಪ್ಯುಟಿ ಚೀಫ್ ಇಂಜಿನಿಯರ್

ಒಟ್ಟು ಹುದ್ದೆಗಳು 02

ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

 

ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ  ವಿದ್ಯಾರ್ಹತೆ:

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬಿಇ /ಬಿಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ   ವಯೋಮಿತಿ:

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ  ವೇತನಶ್ರೇಣಿ:

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ  ಅಂಚೆ ಕಚೇರಿಯ ವಿಳಾಸ:

ಜನರಲ್ ಮ್ಯಾನೇಜರ್ (HR),

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,

೩ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್ ರಸ್ತೆ,

ಶಾಂತಿನಗರ, ಬೆಂಗಳೂರು – 560027.

ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ  ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 11 ಮಾರ್ಚ್ 2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 8 ಎಪ್ರಿಲ್ 2022

   

ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ  ಪ್ರಮುಖ ಲಿಂಕುಗಳು 

ವೆಬ್ಸೈಟ್ :ಇಲ್ಲಿ ಕ್ಲಿಕ್ ಮಾಡಿ 

ನೋಟಿಫಿಕೇಶನ್ :ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಲಿಂಕ್ :ಇಲ್ಲಿ ಕ್ಲಿಕ್ ಮಾಡಿ 

 

logoblog

Thanks for reading ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತ ನೇಮಕಾತಿ 2022 : BMRCL Recruitment 2022

Previous
« Prev Post

No comments:

Post a Comment