Welcome to RRB KANNADA....
FOLLOW OUR SITE FOR DAILY CURRENT AFFAIRS, CURRENT AFFAIRS QUIZ, NEWSPAPERS COLLECTIONS, IMPORTANT UPDATES REGARDING JOBS, STATE, AND CENTRAL JOB NOTIFICATIONS, MOCK TESTS UPCOMING ALL STATES.
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನ(General Knowledge)ದ ಟಾಪ್-10 ಪ್ರಶ್ನೋತ್ತರಗಳ ರಸಪ್ರಶ್ನೆ ಕ್ವಿಜ್
ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪ್ರತಿದಿನದ ಟಾಪ್ 10 ಸಾಮಾನ್ಯ ಜ್ಞಾನ(General Knowledge)ದ ಪ್ರಶ್ನೋತ್ತರಗಳ ರಸಪ್ರಶ್ನೆ ಕ್ವಿಜ್ ನಿಮಗಾಗಿ. ಸಾಮಾನ್ಯ ಜ್ಞಾನದ ಈ ಪ್ರಶ್ನೋತ್ತರಗಳು ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾಹಿತಿಯನ್ನು ಒದಗಿಸುತ್ತವೆ. ಸಾಮಾನ್ಯ ಜ್ಞಾನ(General Knowledge)ದ ವಿಷಯಗಳಾದ ಇತಿಹಾಸ ಅರ್ಥಶಾಸ್ತ್ರ ರಾಜ್ಯಶಾಸ್ತ್ರ ಭೂಗೋಳಶಾಸ್ತ್ರ ವಿಜ್ಞಾನ ಇತ್ಯಾದಿ ಸೇರಿದಂತೆ ಎಲ್ಲಾ ವಿಷಯಗಳ ಪ್ರಶ್ನೋತ್ತರಗಳನ್ನು ವಿಭಾಗದಲ್ಲಿ ತಾವುಗಳು ಅಧ್ಯಯನ ಮಾಡಬಹುದು. ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಬೇಕೆಂದರೆ ಸಾಮಾನ್ಯ ಜ್ಞಾನ ಅತಿ ಅವಶ್ಯವಾಗಿದೆ. ಕೆಪಿಎಸ್ಸಿ, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಹಾಸ್ಟೆಲ್ ವಾರ್ಡನ್, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನಡೆಸುವ ಪಿಎಸ್ಐ ಪೊಲೀಸ್ ಕಾನ್ಸ್ಟೇಬಲ್, ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಾಮಾನ್ಯ ಜ್ಞಾನ ಪ್ರಶ್ನೋತ್ತರಗಳು ಅತಿ ಅವಶ್ಯವಾಗಿದೆ.
ಹಿಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಸಾಮಾನ್ಯ ಜ್ಞಾನ(General Knowledge)ದ ಪ್ರಶ್ನೋತ್ತರಗಳ ರಸಪ್ರಶ್ನೆ ಕ್ವಿಜ್ ಸಂಗ್ರಹ:
ಇಲ್ಲಿ ಒದಗಿಸಿರುವ ಎಲ್ಲಾ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳನ್ನು ಹಿಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಿಂದ ಸಂಗ್ರಹಿಸಿ, ಇಲ್ಲಿ ನೀಡಲಾಗಿದೆ. ಇವುಗಳು ತಮ್ಮ ಅಧ್ಯಯನಕ್ಕೆ ಪೂರಕ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತವೆ.
ಒಟ್ಟು ಪ್ರಶ್ನೆಗಳು:20
ಒಟ್ಟು ಅಂಕಗಳು:20
ಸಮಯ:10 ನಿಮಿಷ

No comments:
Post a Comment