RRB KANNADA

Welcome to RRB KANNADA. RRB KANNADA is India's top website for GK (General Knowledge), General Studies, Current Affairs and Aptitude for UPSC, SSC, Banking / IBPS, IAS, NTSE, CLAT, Railways, NDA, CDS, Judiciary, UPPSC, RPSC, GPSC, MPSC, MPPSC and other states civil services / government job recruitment examinations of India.

Thursday, October 14, 2021

ಪೂರ್ವ ರೈಲ್ವೆಯಲ್ಲಿ 3366 ಹುದ್ದೆಗಳ ಭರ್ತಿ: ಆನ್‌ಲೈನ್‌ ಅರ್ಜಿ ಆಹ್ವಾನ

  SHOBHA       Thursday, October 14, 2021

ಪೂರ್ವ ರೈಲ್ವೆಯಲ್ಲಿ ಅಗತ್ಯ ಇರುವ 3366 ಆಕ್ಟ್‌ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 


  • ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯ ಇರುವ ಇತರೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
  • ಈ ಹುದ್ದೆಗಳನ್ನು ಮೆಕ್ಯಾನಿಕಲ್, ವೆಲ್ಡರ್, ಇಲೆಕ್ಟ್ರಿಕಲ್, ಡ್ರಾಟ್ಸ್‌ಮನ್‌, ಫಿಟ್ಟರ್ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ.


ಅರ್ಜಿ ಶುಲ್ಕ ಮಾಹಿತಿ :

  • ಸಾಮಾನ್ಯ ಅಭ್ಯರ್ಥಿಗಳು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
  • SC / ST / PWBD / ಮಾಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
  • ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.


ವಿದ್ಯಾರ್ಹತೆ : 

  • ಅರ್ಜಿ ಸಲ್ಲಿಸಲು 8ನೇ ತರಗತಿ, 10ನೇ ತರಗತಿ, ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ. ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಈ ಕೆಳಗಿನ ವೆಬ್‌ಸೈಟ್‌ ಲಿಂಕ್‌ ಅನ್ನು ಕ್ಲಿಕ್ ಮಾಡಿರಿ.


ಪ್ರಮುಖ ದಿನಾಂಕಗಳು:

  • ನೋಟಿಫಿಕೇಶನ್‌ ಬಿಡುಗಡೆ ದಿನಾಂಕ : 01-10-2021
  • ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಆರಂಭ ದಿನಾಂಕ: 04-10-2021
  • ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ: 03-11-2021
  • ಆಯ್ಕೆಯಾದ ಅಭ್ಯರ್ಥಿಗಳ ಲಿಸ್ಟ್‌ ಬಿಡುಗಡೆ ದಿನಾಂಕ : 18-11-2021
ಪ್ರಮುಖ ದಿನಾಂಕಗಳು:

logoblog

Thanks for reading ಪೂರ್ವ ರೈಲ್ವೆಯಲ್ಲಿ 3366 ಹುದ್ದೆಗಳ ಭರ್ತಿ: ಆನ್‌ಲೈನ್‌ ಅರ್ಜಿ ಆಹ್ವಾನ

Previous
« Prev Post

No comments:

Post a Comment